Photo Courtesy: Twitterಕೊಲೊಂಬೋ: ಏಷ್ಯಾ ಕಪ್ ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ಸೂಪರ್ ಫೋರ್ ಪಂದ್ಯ ನಡೆಯಲಿದ್ದು ಇದಕ್ಕೆ ಮೊದಲು ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ್ದಾರೆ.ಏಷ್ಯಾ ಕಪ್ ಸೂಪರ್ ಫೋರ್ ಪಂದ್ಯ ವೀಕ್ಷಿಸಲು ಕೊಲೊಂಬೋಗೆ ಬಂದಿಳಿದ ಬಳಿಕ ಶೊಯೇಬ್ ಅಖ್ತರ್ ಪಾಕಿಸ್ತಾನದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಬೌಲಿಂಗ್ ಎದುರು ಟೀಂ ಇಂಡಿಯಾ