ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊನ್ನೆ ನಡೆದ ಐಪಿಎಲ್ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ರವೀಂದ್ರ ಜಡೇಜಾ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.ಕೆಕೆಆರ್ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 8 ನೇ ಓವರ್ ನಲ್ಲಿ ಬೌಂಡರಿ ಗೆರೆ ಬಳಿ ನಿಂತು ಫೀಲ್ಡಿಂಗ್ ಮಾಡುತ್ತಿದ್ದ ಜಡೇಜಾ ಮೇಲೆ ಕಾವೇರಿ ಪ್ರತಿಭಟನಾಕಾರರು ಚಪ್ಪಲಿ ಎಸೆದಿದ್ದಾರೆ. ಬಳಿಕ ದ.ಆಫ್ರಿಕಾ ಮೂಲದ ಆಟಗಾರರಾದ ಫಾ ಡು ಪ್ಲೆಸಿಸ್ ಮತ್ತು