ಕರಾಚಿ: ರಾವಲ್ಪಿಂಡಿ ಎಕ್ಸ್ ಪ್ರೆಸ್ ಎಂದೇ ಚಿರಪರಿಚಿತರಾಗಿದ್ದ ಪಾಕ್ ವೇಗಿ ಶೊಯೇಬ್ ಅಖ್ತರ್ ತಮ್ಮನ್ನು ತಾವೇ ಕ್ರಿಕೆಟ್ ನ ಡಾನ್ ಎಂದು ಟ್ವಿಟರಿಗರಿಂದ ಟ್ರೋಲ್ ಗೊಳಗಾಗಿದ್ದಾರೆ.ತಾವು ಆಡುತ್ತಿದ್ದ ದಿನಗಳಲ್ಲಿ ಬೇರೆ ಬೇರೆ ದೇಶದ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದ ಪರಿಯನ್ನು ಫೋಟೋ ಸಮೇತ ಪ್ರಕಟಿಸಿ ತಾವೇ ಕ್ರಿಕೆಟ್ ನ ಡಾನ್ ಎಂದು ಬರೆದುಕೊಂಡಿದ್ದ ಶೊಯೇಬ್ ಅಖ್ತರ್ ಗೆ ಅಭಿಮಾನಿಗಳು ವಿಡಿಯೋ ಮೂಲಕ ತಿರುಗೇಟು ಕೊಟ್ಟಿದ್ದಾರೆ.ಅದರಲ್ಲೂ ವಿಶೇಷವಾಗಿ ಸಚಿನ್ ತೆಂಡುಲ್ಕರ್