ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 7 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿದೆ.ಇದೀಗ ಭಾರತದ ಮುನ್ನಡೆ 198 ರನ್ ತಲುಪಿದೆ. ಭೋಜನ ವಿರಾಮಕ್ಕೆ ಕೆಲವೇ ಕ್ಷಣಗಳ ಮೊದಲು ಕ್ರೀಸ್ ಗೆ ಬಂದಿದ್ದ ಶ್ರಾದ್ಧೂಲ್ ಠಾಕೂರ್ ಭೋಜನ ವಿರಾಮದ ಬಳಿಕ ಥೇಟ್ ಟಿ20 ಶೈಲಿಯಲ್ಲಿ ಬ್ಯಾಟ್ ಬೀಸಿ ಬಿರುಸಿನ 28 ರನ್