ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಶ್ರೇಯಸ್ ಐಯರ್ ಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಟೆಸ್ಟ್ ಕ್ಯಾಪ್ ನೀಡಿದರು.