ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಶ್ರೇಯಸ್ ಐಯರ್ ತಮ್ಮ ತಂದೆಯ ಬಹುಕಾಲದ ಕನಸು ನನಸು ಮಾಡಿದ್ದಾರೆ.ಶ್ರೇಯಸ್ ತಂದೆ ಸಂತೋಷ್ ಐಯರ್ ಗೆ ತಮ್ಮ ಪುತ್ರ ಟೆಸ್ಟ್ ಕ್ರಿಕೆಟ್ ಆಡಬೇಕೆಂದು ಕನಸಿತ್ತಂತೆ. 2017 ರಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಪಂದ್ಯದಲ್ಲಿ ಶ್ರೇಯಸ್, ವಿರಾಟ್ ಕೊಹ್ಲಿಗೆ ಸ್ಟ್ಯಾಂಡ್ ಬೈ ಆಟಗಾರನಾಗಿದ್ದರು. ಆ ವೇಳೆ ಸರಣಿ ಬಳಿಕ ಟೀಂ ಇಂಡಿಯಾ ನಾಯಕ