ಬೆಂಗಳೂರು: ದ.ಆಫ್ರಿಕಾ ವಿರುದ್ಧ ಐದನೇ ಟಿ20 ಪಂದ್ಯ ರದ್ದಾದ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗರಾದ ರಿಷಬ್ ಪಂತ್, ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿಮಾನವೇರಿದ್ದಾರೆ.ಇಂಗ್ಲೆಂಡ್ ನಲ್ಲಿ ಜುಲೈ 1 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ತಂಡದಲ್ಲಿ ರಿಷಬ್, ಅಯ್ಯರ್ ಸ್ಥಾನ ಪಡೆದಿದ್ದರು. ಹೀಗಾಗಿ ಟೆಸ್ಟ್ ತಂಡವನ್ನು ಕೂಡಿಕೊಳ್ಳಲು ಅಯ್ಯರ್ ಹಾಗೂ ರಿಷಬ್ ಇಂಗ್ಲೆಂಡ್ ಗೆ ಪ್ರಯಾಣಿಸಿದ್ದಾರೆ.ಈಗಾಗಲೇ ನಾಯಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಗೆ ತೆರಳಿ