ಅಹಮ್ಮದಾಬಾದ್: ಟೀಂ ಇಂಡಿಯಾ ಸೀಮಿತ ಓವರ್ ಗಳ ಸ್ಪೆಷಲಿಸ್ಟ್ ಕ್ರಿಕೆಟಿಗರಾದ ಶಿಖರ್ ಧವನ್, ಶ್ರೇಯಸ್ ಐಯರ್ ಇದೀಗ ಕ್ವಾರಂಟೈನ್ ನಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಮಾರ್ಚ್ 4 ರಂದು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ಅದಾದ ಬಳಿಕ ಸೀಮಿತ ಓವರ್ ಗಳ ಸರಣಿ ಆಡಲಿದೆ. ಮಾರ್ಚ್ 12 ರಿಂದ ಟಿ20 ಸರಣಿ ಆರಂಭವಾಗುತ್ತಿದ್ದು, ಐದು ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಸೀಮಿತ ಓವರ್ ಗಳ ಸ್ಪೆಷಲಿಸ್ಟ್ ಆಟಗಾರರು