ಅಹಮ್ಮದಾಬಾದ್: ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟಿಗ ಶುಬ್ಮನ್ ಗಿಲ್ ಈಗ ಅಹಮ್ಮದಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.