ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬುಧವಾರ ನಡೆಯಲಿರುವ ಮೂರನೇ ಏಕದಿನ ಪಂದ್ಯದಿಂದ ಆರಂಭಿಕ ಶುಬ್ಮನ್ ಗಿಲ್, ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಗೆ ವಿಶ್ರಾಂತಿ ನೀಡಲಾಗಿದೆ.ಈ ಪಂದ್ಯಕ್ಕೆ ಖಾಯಂ ನಾಯಕ ರೋಹಿತ್ ಶರ್ಮಾ, ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಂಡಕ್ಕೆ ವಾಪಸಾಗುತ್ತಿದ್ದಾರೆ. ಕಳೆದ ಎರಡು ಪಂದ್ಯಗಳಿಂದ ಈ ಇಬ್ಬರೂ ಆಟಗಾರರು ಬ್ರೇಕ್ ಪಡೆದಿದ್ದರು.ಆದರೆ ಈಗ ಹಿರಿಯರು ಬರುತ್ತಿದ್ದಂತೇ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಗಿಲ್, ಶಾರ್ದೂಲ್ ಗೆ ವಿಶ್ರಾಂತಿ