Photo Courtesy: Twitterಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ, ಗುಜರಾತ್ ಟೈಟನ್ಸ್ ಪರ ಆಡುವ ಸ್ಟಾರ್ ಬ್ಯಾಟಿಗ ಶುಬ್ಮನ್ ಗಿಲ್ ಮತ್ತು ನಟಿ ಸಾರಾ ಅಲಿ ಖಾನ್ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಅವರೀಗ ಬ್ರೇಕಪ್ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಇತ್ತೀಚೆಗೆ ಐಪಿಎಲ್ ಪಂದ್ಯದ ನಡುವೆ ಗಿಲ್ ರನ್ನು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಸಾರಾ ಅಲಿ ಖಾನ್ ಹರಟಿದ ಫೋಟೋವೊಂದು ವೈರಲ್ ಆಗಿತ್ತು. ಆದರೆ ಈಗ ಇಬ್ಬರೂ ಸೋಷಿಯಲ್