Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಮೊದಲ ಜಯ ದಾಖಲಿಸಿದ ಬಳಿಕ ಆರ್ ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧನಾ ಗೆಲುವು ಅಭಿಮಾನಿಗಳಿಗಾಗಿ ಎಂದಿದ್ದಾರೆ.ಒಂದು ಹಂತದಲ್ಲಿ ಆರ್ ಸಿಬಿ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ಆರ್ ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು. ಕಳೆದ ಐದು ಪಂದ್ಯಗಳನ್ನು ಸೋತರೂ ಅಪ್ಪಟ ಅಭಿಮಾನಿಗಳು ಮಾತ್ರ ನಿಷ್ಠೆ ಬದಲಾಯಿಸಿರಲಿಲ್ಲ.ಹೀಗಾಗಿ ಪಂದ್ಯದ ಬಳಿಕ ಈ ಬಗ್ಗೆ ಮಾತನಾಡಿರುವ