ಡರ್ಬಿ: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಡುವೆ ನಡೆದ ಟಿ20 ಪಂದ್ಯದಲ್ಲಿ ಭಾರತ ವನಿತೆಯರು 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತಕ್ಕೆ ನೆರವಾಗಿದ್ದು ಸ್ಮೃತಿ ಮಂಧನಾ ಅಬ್ಬರದ ಬ್ಯಾಟಿಂಗ್.ಕೇವಲ 53 ಎಸೆತಗಳಲ್ಲಿ 79 ರನ್ ಚಚ್ಚಿದ ಮಂಧನಾ ಕೊನೆಯವರೆಗೂ ಅಜೇಯರಾಗುಳಿದರು. ಅವರಿಗೆ