ಕೋಲ್ಕೊತ್ತಾ: ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನದಿಂದ ವಂಚಿತವಾಗಿರುವ ಕೆಎಲ್ ರಾಹುಲ್ ಪರವಾಗಿ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತೆ ಮಾತನಾಡಿದ್ದಾರೆ.ಅಭ್ಯಾಸ ಪಂದ್ಯದಲ್ಲೂ ಮುರಳಿ ವಿಜಯ್ ಜತೆಗೆ ಶಿಖರ್ ಧವನ್ ಗೆ ಅವಕಾಶ ನೀಡಲಾಗಿತ್ತು. ಹೀಗಾಗಿ ಮುಂಬರುವ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಕೆಎಲ್ ರಾಹುಲ್ ಬದಲು ಧವನ್ ರನ್ನೇ ಆಡಿಸಲು ಚಿಂತನೆ ನಡೆಸಿದಂತಿದೆ.ಈ ಬೆಳವಣಿಗೆ ಹಿನ್ನಲೆಯಲ್ಲಿ ಮಾತನಾಡಿರುವ ಗಂಗೂಲಿ ನನ್ನ ಪ್ರಕಾರ ಮುರಳಿ ವಿಜಯ್ ಜತೆಗೆ ಇಂಗ್ಲೆಂಡ್ ನಲ್ಲಿ