ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಹತ್ವದ ಹೇಳಿಕೆ ನೀಡಿದ್ದಾರೆ.ಕೊಹ್ಲಿ ಫಾರ್ಮ್ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ತೀವ್ರ ಟೀಕೆ ಮಾಡುತ್ತಿದ್ದಾರೆ. ಈ ನಡುವೆ ಗಂಗೂಲಿ ಟೀಕಾಕಾರರಿಗೆ ತಕ್ಕ ತಿರುಗೇಟು ನೀಡಿದ್ದಾರೆ.‘ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಮಾಡಿದ ರನ್ ನೋಡಿ. ಸದ್ಯಕ್ಕೆ ಅವರಿಗೆ ಕಠಿಣ ದಿನಗಳು ಎದುರಾಗಿರಬಹುದು, ಅದು ಅವರಿಗೂ ಗೊತ್ತು. ಕೊಹ್ಲಿ ಶ್ರೇಷ್ಠ ಆಟಗಾರ. ಫಾರ್ಮ್ ಗೆ ಮರಳುವುದು