ಮುಂಬೈ: ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿಗೆ ಇಂದು ಬೆಳ್ಳಿ ಹಬ್ಬದ ಸಂಭ್ರಮ. ಯಾವ ಕಾರಣಕ್ಕೆ ಗೊತ್ತಾ? ಇದೇ ದಿನ 25 ವರ್ಷಗಳ ಹಿಂದೆ ಗಂಗೂಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ವಿಶ್ವ ಕ್ರಿಕೆಟ್ ನಿಬ್ಬೆರಗಾಗುವಂತೆ ಮಾಡಿದ್ದರು. ಅಂದಿನ ಗಂಗೂಲಿ ಶತಕ ಸಾಧನೆಗೆ ಇಂದು ಬೆಳ್ಳಿ ಹಬ್ಬದ ಸಂಭ್ರಮ.ವಿಶೇಷವೆಂದರೆ ಇದೇ ದಿನ ರಾಹುಲ್ ದ್ರಾವಿಡ್ ಕೂಡಾ