ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮುಂದಿನ ಭವಿಷ್ಯದ ಬಗ್ಗೆ ನೀಡಿರುವ ಹೇಳಿಕೆಯೊಂದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.ಇದುವರೆಗೆ ಕ್ರಿಕೆಟ್ ನಲ್ಲಿ ನನ್ನನ್ನು ಪ್ರೋತ್ಸಾಹಿಸುತ್ತಾ ಬಂದಿದ್ದೀರಿ. ಈಗ ನನ್ನ ಜೀವನದಲ್ಲಿ ಇನ್ನೊಂದು ಮಹತ್ವದ ಹೆಜ್ಜೆಯಿಡುತ್ತಿದ್ದೇನೆ. ಅದಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಅವರು ಸಂದೇಶ ಬರೆದಿದ್ದಾರೆ.ಆ ಮೂಲಕ ಇನ್ನು ಮುಂದೆ ಕ್ರಿಕೆಟ್ ಹೊರತಾದ ಮತ್ತೊಂದು, ಜನರಿಗೆ ಉಪಯೋಗವಾಗುವಂತಹ ಫೀಲ್ಡ್ ಗೆ