ಕೋಲ್ಕೊತ್ತಾ: ಪುಲ್ವಾಮಾ ದಾಳಿಯ ನಂತರವೂ ಭಾರತ ಪಾಕಿಸ್ತಾನ ವಿರುದ್ಧ ವಿಶ್ವಕಪ್ ನಲ್ಲಿ ಆಡಿ ಸೋಲಿಸಬೇಕು ಎಂದಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೇಳಿಕೆಯನ್ನು ಟೀಕೆ ಮಾಡಲು ಹೋಗಿ ವಿವಾದವಾಗುತ್ತಿದ್ದಂತೆ ಮಾಜಿ ನಾಯಕ ಸೌರವ್ ಗಂಗೂಲಿ ಇದೀಗ ಸ್ಪಷ್ಟನೆ ನೀಡಿದ್ದಾರೆ.ಪಾಕ್ ವಿರುದ್ಧ ಆಡದೇ ಅವರಿಗೆ ಎರಡು ಪಾಯಿಂಟ್ ಸುಮ್ಮನೇ ಬಿಟ್ಟುಕೊಟ್ಟು ಪಂದ್ಯ ಕಳೆದುಕೊಳ್ಳುವುದು ನನಗಿಷ್ಟವಿಲ್ಲ. ಬದಲಾಗಿ ಅವರನ್ನು ಆಡಿ ಸೋಲಿಸಬೇಕು ಎಂದು ಸಚಿನ್ ಹೇಳಿದ್ದರು. ಇದಕ್ಕೆ ಖಾಸಗಿ ವಾಹಿನಿಯೊಂದರಲ್ಲಿ ಪ್ರತಿಕ್ರಿಯಿಸಿದ್ದ ಗಂಗೂಲಿ