ಮುಂಬೈ: ಕೊರೋನಾ ಒಂದು ಹಂತಕ್ಕೆ ಬಂದ ಮೇಲೆ ಭಾರತದಲ್ಲಿ ಐಪಿಎಲ್ ನಡೆಯಬಹುದು ಎಂದು ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿರಾಸೆಯುಂಟುಮಾಡುವ ವಿಚಾರ ಹೇಳಿದ್ದಾರೆ.ಸದ್ಯದ ಪರಿಸ್ಥಿತಿ ಗಮನಿಸಿದರೆ ಈ ವರ್ಷದ ಅಂತ್ಯದವರೆಗೂ ಭಾರತದಲ್ಲಿ ಐಪಿಎಲ್ ನಡೆಸುವುದು ಕಷ್ಟ ಎಂದು ಗಂಗೂಲಿ ಸ್ಪಷ್ಟವಾಗಿ ಹೇಳಿದ್ದಾರೆ.ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಜತೆಗಿನ ಚ್ಯಾಟ್ ಶೋನಲ್ಲಿ ಗಂಗೂಲಿ ಐಪಿಎಲ್ ಬಗ್ಗೆ ಈ ಹೇಳಿಕೆ ನೀಡಿದ್ದಾರೆ. ಮುಂದಿನ ಮೂರು-ನಾಲ್ಕು ತಿಂಗಳು ತುಂಬಾ ತ್ರಾಸದಾಯಕವಾಗಿರಲಿದೆ. ಆದರೆ ಅದನ್ನು