ಮುಂಬೈ: ಬಾಂಗ್ಲಾದೇಶ ವಿರುದ್ದ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಆಡಿದ ಬಳಿಕ ಆಸ್ಟ್ರೇಲಿಯಾದಲ್ಲೂ ಟೀಂ ಇಂಡಿಯಾ ಹಗಲು ರಾತ್ರಿ ಟೆಸ್ಟ್ ಪಂದ್ಯವಾಡಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದೇನು ಗೊತ್ತಾ?ಆಸ್ಟ್ರೇಲಿಯಾದಲ್ಲಿ ಪಿಂಕ್ ಬಾಲ್ ಆಡುವ ಬಗ್ಗೆ ಈ ಮೊದಲು ವಿರಾಟ್ ಕೊಹ್ಲಿಗೂ ಪ್ರಶ್ನೆ ಕೇಳಲಾಗಿತ್ತು .ಆಗ ಅವರು ಸೂಕ್ತ ಅಭ್ಯಾಸಕ್ಕೆ ವೇದಿಕೆ ಒದಗಿಸಿದರೆ ಪರಿಶೀಲಿಸೋಣ ಎಂದಿದ್ದರು.ಇದೀಗ ಗಂಗೂಲಿ ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ ಎರಡು