ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಬೇಕಾದರೆ ತರಬೇತಿ ಕ್ಯಾಂಪ್ ಆಯೋಜಿಸುವುದು ಅನಿವಾರ್ಯ. ಆದರೆ ಯಾವಾಗ ಎಂಬ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಡಕ್ ನಿರ್ಧಾರ ಪ್ರಕಟಿಸಿದ್ದಾರೆ. ಸದ್ಯಕ್ಕೆ ಲಾಕ್ ಡೌನ್ ನಿಯಮ ಸಡಿಲಗೊಂಡರೂ ದೇಶದಲ್ಲಿ ಕೊರೋನಾ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಆಗಸ್ಟ್ ವರೆಗೂ ತರಬೇತಿ ಕ್ಯಾಂಪ್ ಆಯೋಜಿಸುವ ಪ್ರಶ್ನೆಯೇ ಇಲ್ಲ ಎಂದು ಗಂಗೂಲಿ ಹೇಳಿದ್ದಾರೆ.ಹೀಗಾಗಿ ಸದ್ಯಕ್ಕಂತೂ ಟೀಂ ಇಂಡಿಯಾ ಯಾವುದೇ ಟೂರ್ನಮೆಂಟ್