ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಎಲ್ಲರೂ ಮೆಚ್ಚುವಂತೆ ಕೆಲಸ ಮಾಡುತ್ತಿರುವ ಸೌರವ್ ಗಂಗೂಲಿ ಈಗ ಐಸಿಸಿ ಮುಖ್ಯಸ್ಥರಾಗಲಿದ್ದಾರೆಯೇ? ಇಂತಹದ್ದೊಂದು ಸುದ್ದಿ ಓಡಾಡುತ್ತಿದೆ.ಜುಲೈನಲ್ಲಿ ಹಾಲಿ ಮುಖ್ಯಸ್ಥ ಶಶಾಂಕ್ ಮನೋಹರ್ ಅವಧಿ ಮುಕ್ತಾಯವಾಗಲಿದ್ದು, ಅದಾದ ಬಳಿಕ ಹೊಸ ಮುಖ್ಯಸ್ಥರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಗಂಗೂಲಿ ಕೂಡಾ ಸ್ಪರ್ಧೆ ಮಾಡಬಹುದು ಎಂಬ ಸುದ್ದಿ ಓಡಾಡುತ್ತಿದೆ. ಆದರೆ ಅದು ಇನ್ನೂ ಖಚಿತವಾಗಿಲ್ಲ.ಒಂದು ವೇಳೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿರೋಧಿಸಿದರೂ ಉಳಿದೆಲ್ಲಾ ರಾಷ್ಟ್ರಗಳ ಬೆಂಬಲದಿಂದ ಗಂಗೂಲಿ