ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಫ್ರಿಕಾ ದ್ವಿತೀಯ ಇನಿಂಗ್ಸ್ ನಲ್ಲಿ 176 ರನ್ ಗಳಿಗೆ ಆಲೌಟ್ ಆಗುವ ಮೂಲಕ ಪಂದ್ಯ ಗೆಲ್ಲಲು ಭಾರತಕ್ಕೆ 79 ರನ್ ಗಳ ಗುರಿ ನೀಡಿದೆ.ಮೊದಲ ಇನಿಂಗ್ಸ್ ನಲ್ಲಿ ಆಫ್ರಿಕಾ 55 ರನ್ ಗಳಿಗೆ ಆಲೌಟ್ ಆಗಿತ್ತು. ಭಾರತ 153 ರನ್ ಗಳಿಗೆ ಆಲೌಟ್ ಆಗಿ 98 ರನ್ ಗಳ ಮಹತ್ವದ ಮುನ್ನಡೆ ಪಡೆದಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ