ಸಿಡ್ನಿ: ಆಸ್ಟ್ರೇಲಿಯಾದ ವಿಶ್ವ ವಿಖ್ಯಾತ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಅವರ ಹಠಾತ್ ನಿಧನ ನಿಜಕ್ಕೂ ಕ್ರಿಕೆಟ್ ಲೋಕಕ್ಕೆ ಆಘಾತ ತಂದಿದೆ. ಥೈಲ್ಯಾಂಡ್ ನ ಬಂಗಲೆಯೊಂದದರಲ್ಲಿದ್ದ ಶೇನ್ ವಾರ್ನ್ ಹಠಾತ್ ಹೃದಯಾಘಾತಕ್ಕೊಳಗಾಗಿದ್ದರು. ಅವರನ್ನು ಬದುಕಿಸಲು ವೈದ್ಯಕೀಯ ತಂಡ ಶ್ರಮಿಸಿದರೂ ಸಾಧ್ಯವಾಗಿರಲಿಲ್ಲ. ವಿಪರ್ಯಾಸವೆಂದರೆ ಇನ್ನು ಬೆಳಿಗ್ಗೆ ಮಾಜಿ ಕ್ರಿಕೆಟಿಗ ರೋಡ್ ಮಾರ್ಚ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದೇ ಅವರ ಕೊನೆಯ ಸಂದೇಶವಾಗಿತ್ತು.ಎದುರಾಳಿಗಳಿಗೆ ಸಿಂಹ ಸ್ವಪ್ನರಾಗಿದ್ದ