ಮುಂಬೈ: ಬಿಗ್ ಬಾಸ್ ನಲ್ಲಿ ಸ್ಪರ್ಧಿಸುತ್ತಿರುವ ಕ್ರಿಕೆಟಿಗ ಶ್ರೀಶಾಂತ್ ಸಚಿನ್ ತೆಂಡುಲ್ಕರ್ ಬಗ್ಗೆ ರಹಸ್ಯವೊಂದನ್ನು ಹೇಳಿದ್ದಾರೆ.ಮ್ಯಾಚ್ ಫಿಕ್ಸಿಂಗ್ ನಿಂದಾಗಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಇದೀಗ ಸಲ್ಮಾನ್ ಖಾನ್ ನಿರೂಪಿಸುತ್ತಿರುವ ಬಿಗ್ ಬಾಸ್ ಹಿಂದಿ ಅವತರಣಿಕೆಯಲ್ಲಿ ಸ್ಪರ್ಧಿ. ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳ ಜತೆ ಮಾತನಾಡುವಾಗ ಶ್ರೀಶಾಂತ್ ಹಿಂದೊಮ್ಮೆ ತಮಗೆ ಸಚಿನ್ ಸಹಾಯ ಮಾಡಿದ್ದನ್ನು ಸ್ಮರಿಸಿಕೊಂಡಿದ್ದಾರೆ.2011 ರ ವಿಶ್ವಕಪ್ ಗೆಲುವಿನ ನಂತರ ತಂಡದ ಸಂದರ್ಶನವೊಂದು ನಡೆಯುತ್ತಿತ್ತು. ಆ ಕಾರ್ಯಕ್ರಮದಲ್ಲಿ ಎಲ್ಲರ