Photo Courtesy: Twitterಕೋಲ್ಕೊತ್ತಾ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿದ ಶ್ರೀಲಂಕಾ 39.4 ಓವರ್ ಗಳಲ್ಲಿ 215 ರನ್ ಗಳಿಗೆ ಆಲೌಟ್ ಆಗಿದೆ.ಇಂದಿನ ಪಂದ್ಯದಲ್ಲಿ ಗಾಯಗೊಂಡ ಯಜುವೇಂದ್ರ ಚಾಹಲ್ ಸ್ಥಾನಕ್ಕೆ ಕುಲದೀಪ್ ಯಾದವ್ ತಂಡಕ್ಕೆ ಆಗಮಿಸಿದ್ದರು. ಈ ಬದಲಾವಣೆ ಭಾರತಕ್ಕೆ ವರವಾಯಿತು. ಕುಲದೀಪ್ ಯಾದವ್ ಲಂಕಾದ ಪ್ರಮುಖ ಮೂರು ವಿಕೆಟ್ ಕಬಳಿಸಿದರು. ಈ ನಡುವೆ ನುವಾನಿಂದ್ ಫರ್ನಾಂಡೋ