ಕೊಲೊಂಬೊ: ಚೆಂಡು ವಿರೂಪ ಪ್ರಕರಣ ಆಸ್ಟ್ರೇಲಿಯಾ ಕ್ರಿಕೆಟ್ ನ್ನು ವಿಶ್ವ ಮಟ್ಟದಲ್ಲಿ ಮುಜುಗರಕ್ಕೀಡು ಮಾಡಿತ್ತು. ಇದೀಗ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಈ ವಿವಾದದಲ್ಲಿ ಸಿಲುಕಿದೆ.ವೆಸ್ಟ್ ಇಂಡೀಸ್ ವಿರುದ್ಧ ಸೇಂಟ್ ಲೂಸಿಯಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಬಾಲ್ ವಿರೂಪಗೊಳಿಸಲು ಸಿಹಿ ಪದಾರ್ಥ ಬಳಸಿದ್ದರು ಎಂದು ಆರೋಪಿಸಲಾಗಿದೆ. ಈ ದೃಶ್ಯ ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.ಆದರೆ ಐಸಿಸಿ ಬಳಿ ದಿನೇಶ್ ತಮ್ಮ ಮೇಲೆ ಬಂದಿರುವ