ದೆಹಲಿ: ಶ್ರೀಲಂಕಾ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ವಾಯು ಮಾಲಿನ್ಯದಿಂದಾಗಿ ಲಂಕಾ ಆಟಗಾರರು ಮೂಗು ಮುಚ್ಚಿಕೊಂಡು ಆಡುತ್ತಿದ್ದಾರೆ. ಇದರ ವಿರುದ್ಧ ಲಂಕಾ ಕ್ರಿಕೆಟ್ ಮಂಡಳಿ ಗರಂ ಆಗಿದೆ. ದೆಹಲಿಯಲ್ಲಿ ಇಷ್ಟೊಂದು ವಾಯು ಮಾಲಿನ್ಯವಿದೆ ಎಂದು ಗೊತ್ತಿದ್ದರೂ ಇಂತಹ ಸ್ಥಳದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಿರುವುದು ಏಕೆ ಎಂದು ಲಂಕಾ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ಮಂಡಳಿಗೆ ಪ್ರಶ್ನಿಸಿದೆ.ನಿನ್ನೆಯ ದಿನ