ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಮುಗಿದಿದ್ದು ಶ್ರೀಲಂಕಾ ತಂಡ ಸೋಲಿನ ಹಾದಿಯಲ್ಲಿದೆ. ದಿನದಂತ್ಯಕ್ಕೆ ಭಾರತ ನೀಡಿದ 410 ರನ್ ಗಳ ಗುರಿ ಬೆನ್ನತ್ತಿದ ಲಂಕಾ 3 ವಿಕೆಟ್ ಕಳೆದುಕೊಂಡು 31 ರನ್ ಗಳಿಸಿ ಸಂಕಷ್ಟದಲ್ಲಿದೆ. ಇದಕ್ಕೂ ಮೊದಲು ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.ಗುರಿ ಬೆನ್ನತ್ತಿದ ಲಂಕಾಗೆ