ಭಾರತ ವಿರುದ್ಧದ ಟೆಸ್ಟ್ ಸರಣಿ ಮತ್ತು ಏಕದಿನ ಸರಣಿಗಳಲ್ಲಿ ಹೀನಾಯ ಸೋಲು ಕಂಡ ಬಳಿಕ ಸನತ್ ಜಯಸೂರ್ಯ ನೇತೃತ್ವದ ಶ್ರೀಲಂಕಾ ಕ್ರಿಕೆಟ್ ಆಯ್ಕೆ ಸಮಿತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಟೆಸ್ಟ್ ಸರಣಿಯಲ್ಲಿ 0-3 ಅಂತರದಿಂದ ಸೋತು ಶ್ರೀಲಂಕಾ ತಂಡ ಮುಖಭಂಗ ಅನುಭವಿಸಿತು. 5 ಪಂದ್ಯಗಳ ಏಕದಿನ ಸರಣಿಯಲ್ಲೂ 3ರಲ್ಲಿ ಸೋತು ಸರಣಿ ಕೈಚೆಲ್ಲಿ ಕುಳಿತಿದೆ. ಹೀಗಾಗಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದೇ ಆಯ್ಕೆ ಸಮಿತಿ ಮುಂದಿನ