ದುಬೈ: ಈ ಬಾರಿಯ ಏಷ್ಯಾ ಕಪ್ ಕಿರೀಟ ಅತಿಥೇಯ ಶ್ರೀಲಂಕಾ ಪಾಲಾಗಿದೆ. ಪಾಕಿಸ್ತಾನ ತಂಡವನ್ನು ಫೈನಲ್ ನಲ್ಲಿ 23 ರನ್ ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು.ದೇಶದಲ್ಲಿ ಆರ್ಥಿಕ ವ್ಯವಸ್ಥೆ, ರಾಜಕೀಯ ಅರಾಜಕತೆ ಸೃಷ್ಟಿಯಾಗಿರುವಾಗ ಶ್ರೀಲಂಕಾಗೆ ಈ ಗೆಲುವು ಮಾನಸಿಕವಾಗಿ ಹೊಸ ಉತ್ಸಾಹ ಕೊಟ್ಟಿದೆ. ನಿನ್ನೆಯ ಪಂದ್ಯದಲ್ಲಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಶ್ರೀಲಂಕಾ 170 ರನ್ ಗಳಿಸಿತು. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿರುವ ರಾಜಪಕ್ಸೆ ನಿನ್ನೆಯ