ಕಟಕ್: ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಶ್ರೀಲಂಕಾ ಪರ ಈ ಪಂದ್ಯದಲ್ಲಿ ವಿಶ್ವ ಫರ್ನಾಂಡೋ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡುತ್ತಿದ್ದಾರೆ. ಏಕದಿನ ಮತ್ತು ಟೆಸ್ಟ್ ಸರಣಿ ಸೋತ ಶ್ರೀಲಂಕಾಗೆ ಇದು ಮಾನ ಉಳಿಸಿಕೊಳ್ಳಲು ಕೊನೆಯ ಅವಕಾಶವಾಗಿದೆ.ಅತ್ತ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಮರಳಿರುವುದು ಕನ್ನಡಿಗರಿಗೆ ಖುಷಿಯ ಸಂಗತಿ. ಇವರಲ್ಲದೆ ಜಯದೇವ್ ಉನಾದ್ಕಟ್ ಹೊಸ ಮುಖ. ಅದು