ನವದೆಹಲಿ: ಟೀಂ ಇಂಡಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಇನಿಂಗ್ಸ್ ಅಂತರದಿಂದ ಹೀನಾಯವಾಗಿ ಸೋತು ಕುಗ್ಗಿರುವ ಆಸ್ಟ್ರೇಲಿಯಾಗೆ ಎರಡನೇ ಟೆಸ್ಟ್ ವೇಳೆ ಈ ಸ್ಟಾರ್ ಆಟಗಾರನ ಸೇರ್ಪಡೆಯಾಗುವ ಸಾಧ್ಯತೆಯಿದೆ.ಎರಡನೇ ಟೆಸ್ಟ್ ಪಂದ್ಯ ನವದೆಹಲಿಯಲ್ಲಿ ಫೆಬ್ರವರಿ 17 ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ.ತಂಡದ ಸ್ಟಾರ್ ಆಟಗಾರರಾದ ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್ ವುಡ್ ಮತ್ತು ಆಲ್ ರೌಂಡರ್