ಸಿಡ್ನಿ: ಬಾಲ್ ವಿರೂಪ ಪ್ರಕರಣದಲ್ಲಿ ಕಳಂಕಿತರಾಗಿ ಒಂದು ವರ್ಷ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಕ್ರಿಕೆಟ್ ಪರಿಕರಗಳನ್ನು ತಂದೆ ಕಸದ ಬುಟ್ಟಿಗೆ ಹಾಕಿದ್ದಾರಂತೆ!ಮೊನ್ನೆ ಪತ್ರಿಕಾಗೋಷ್ಠಿಯಲ್ಲಿ ಸ್ಟೀವ್ ಸ್ಮಿತ್ ತಮ್ಮ ತಪ್ಪಿಗೆ ಕ್ಷಮೆಯಾಚಿಸುತ್ತಾ ಕಣ್ಣೀರು ಹಾಕಿದ್ದರು. ಈ ಘಟನೆಯನ್ನು ತಾನೆಂದೂ ಮರೆಯಲ್ಲ ಎಂದಿದ್ದರು. ಆ ಸಂದರ್ಭದಲ್ಲಿ ತಂದೆ ಪೀಟರ್ ಸ್ಮಿತ್, ಸ್ಟೀವ್ ಬೆನ್ನ ಹಿಂದೆಯೇ ಬೆಂಬಲವಾಗಿ ನಿಂತಿದ್ದರು.ಈ ಬಗ್ಗೆ ವಿಡಿಯೋ ಒಂದನ್ನು ಪ್ರಸಾರ ಮಾಡಿರುವ ಟಿವಿ ವಾಹಿನಿಯೊಂದು