ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಅತಿಥೇಯ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗ 8 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿದೆ. ಕಳಪೆ ಫಾರ್ಮ್ ನಲ್ಲಿದ್ದ ಸ್ಟೀವ್ ಸ್ಮಿತ್ ಶತಕ ಗಳಿಸಿ ಫಾರ್ಮ್ ಗೆ ಮರಳಿದ್ದಾರೆ. ಇದೀಗ ಅವರು 109 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಿನ್ನೆಯ ದಿನದಂತ್ಯಕ್ಕೆ ಆಸೀಸ್ 2 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತ್ತು. ಇಂದು