ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಆಸೀಸ್ ಬ್ಯಾಟಿಗ ಸ್ಟೀವ್ ಸ್ಮಿತ್ 32 ನೇ ಟೆಸ್ಟ್ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 99 ನೇ ಟೆಸ್ಟ್ ಪಂದ್ಯವಾಡುತ್ತಿರುವ ಸ್ಟೀವ್ ಸ್ಮಿತ್ ಶತಕದ ಜೊತೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ 9 ಸಾವಿರ ರನ್ ಪೂರೈಸಿದರು. ಇದರೊಂದಿಗೆ ಅತೀ ಕಡಿಮೆ ಟೆಸ್ಟ್ ಪಂದ್ಯದಲ್ಲಿ 9 ಸಾವಿರ ರನ್ ಗಳಿಸಿದ ವಿಶ್ವ ದಾಖಲೆ ಮಾಡಿದರು. ಈ ಮೊದಲು