ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಏಕಾಂಗಿ ಹೋರಾಟ ನಡೆಸಿ ದ್ವಿಶತಕ ಭಾರಿಸಿದ್ದಾರೆ.ಮೊದಲ ಇನಿಂಗ್ಸ್ ನಲ್ಲಿ ಸ್ಮಿತ್ ಉಳಿದೆಲ್ಲಾ ಬ್ಯಾಟ್ಸ್ ಮನ್ ಗಳು ವಿಫಲವಾದಾಗ ಏಕಾಂಗಿ ಹೋರಾಟ ನಡೆಸಿದ್ದು ಬರೋಬ್ಬರಿ 319 ಎಸೆತ ಎದುರಿಸಿ 24 ಬೌಂಡರಿ 2 ಸಿಕ್ಸರ್ ಗಳೊಂದಿಗೆ 211 ರನ್ ಗಳಿಸಿದ್ದಾರೆ. ಇದರಿಂದಾಗಿ ಆಸೀಸ್ 497 ಕ್ಕೆ 8 ವಿಕೆಟ್ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡಿತು. ಇಂಗ್ಲೆಂಡ್ ದಿನದಂತ್ಯಕ್ಕೆ