ಬೆಂಗಳೂರು: ಕರ್ನಾಟಕದ ಆಲ್ ರೌಂಡರ್ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.