ಲಾರ್ಡ್ಸ್: ಮೊನ್ನೆಯಷ್ಟೇ ರೋಹಿತ್ ಶರ್ಮಾ ಅದ್ಭುತ ಆಟದ ಬಗ್ಗೆ ಹೊಗಳಿದ್ದ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ದ್ವಿತೀಯ ಪಂದ್ಯದಲ್ಲಿ ಅವರು ಔಟಾದ ರೀತಿ ನೋಡಿ ಕೆಂಡಾಮಂಡಲರಾಗಿದ್ದಾರೆ.ಕಳೆದ ಎರಡು ಪಂದ್ಯಗಳಲ್ಲಿ ಸತತ ಶತಕ ಭಾರಿಸಿದ್ದ ರೋಹಿತ್ ಶರ್ಮಾರನ್ನು ಟೆಸ್ಟ್ ತಂಡಕ್ಕೆ ಪರಿಗಣಿಸಬೇಕು ಎಂದು ಗವಾಸ್ಕರ್ ಹೇಳಿದ್ದರು. ಅದರ ಬೆನ್ನಲ್ಲೇ ದ್ವಿತೀಯ ಪಂದ್ಯದಲ್ಲಿ ರೋಹಿತ್ ಔಟಾದ ರೀತಿಗೆ ಸಿಟ್ಟಿಗೆದ್ದಿದ್ದಾರೆ.ಅಷ್ಟು ದೊಡ್ಡ ಮೊತ್ತ ಬೆನ್ನಟ್ಟುವಾಗ, ಕಳೆದ ಎರಡು ಪಂದ್ಯಗಳಲ್ಲಿ ಶತಕ ಗಳಿಸಿದ ಅನುಭವವಿರುವಾಗ ರೋಹಿತ್