ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರ ಮೇಲೆ ಮಾಜಿ ಕ್ರಿಕೆಟಿಗರಿಗೂ ಸಿಟ್ಟಿಗೆದ್ದಿದ್ದಾರೆ.ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ನೇರವಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಅಜಿಂಕ್ಯಾ ರೆಹಾನೆ ಮೇಲೆ ಆಕ್ರೋಶ ಹೊರಹಾಕಿದ್ದಾರೆ.‘ವಿರಾಟ್, ರೋಹಿತ್, ರೆಹಾನೆ ವೈಯಕ್ತಿಕ ದಾಖಲೆಗಾಗಿ ಆಡುತ್ತಿದ್ದಾರೆ. ನಾನು ಗಮನಿಸಿದ ಹಾಗೆ ಭಾರತೀಯ ಆಟಗಾರರು ದಾಖಲೆಯ ಸನಿಹವಿದ್ದಾಗ ಕೆಟ್ಟ ಹೊಡೆತಕ್ಕೆ ಕೈ ಹಾಕಿ ಔಟ್ ಆಗುತ್ತಿದ್ದಾರೆ. ಅರ್ಧಶತಕ ಹೊಡೆಯುವುದು ಮುಖ್ಯವಾಗಿರಬಹುದು ಆದರೆ ಅದಕ್ಕಾಗಿ