ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುವ ಟೆಸ್ಟ್ ಸರಣಿ ಆಸೀಸ್ ಕ್ರಿಕೆಟ್ ದಿಗ್ಗಜ ಅಲನ್ ಬಾರ್ಡರ್ ಮತ್ತು ಭಾರತೀಯ ದಿಗ್ಗಜ ಸುನಿಲ್ ಗವಾಸ್ಕರ್ ಗೌರವಾರ್ಥ ಬಾರ್ಡರ್-ಗವಾಸ್ಕರ್ ಸರಣಿ ಎಂದೇ ಕರೆಯಲ್ಪಡುತ್ತದೆ.ಸಾಮಾನ್ಯವಾಗಿ ಈ ಸರಣಿ ಗೆದ್ದ ತಂಡಕ್ಕೆ ಈ ಇಬ್ಬರೂ ದಿಗ್ಗಜ ಕ್ರಿಕೆಟಿಗರು ಜತೆಯಾಗಿ ಸೇರಿಕೊಂಡು ಪ್ರಶಸ್ತಿ ಕೊಡುವುದು ಅಂದಿನಿಂದಲೂ ನಡೆದುಕೊಂಡ ಪದ್ಧತಿ. ಆದರೆ ಈ ಬಾರಿ ಸುನಿಲ್ ಗವಾಸ್ಕರ್ ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಮುಗಿದ ಬಳಿಕ ನಡೆಯಲಿರುವ