ದುಬೈ: ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದ ಆತಿಥ್ಯ ವಿಚಾರದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಅದಲು ಬದಲು ಆತಿಥ್ಯ ಮಾಡಿಕೊಳ್ಳಲಿ ಎಂದು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ.ಈ ವರ್ಷ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದೆ. ಆದರೆ ಆಸ್ಟ್ರೇಲಿಯಾಕ್ಕೆ ಆರು ತಿಂಗಳ ಮಟ್ಟಿಗೆ ವಿದೇಶಿಯರ ಪ್ರವಾಸಕ್ಕೆ ನಿರ್ಬಂಧ ವಿಧಿಸಿದೆ. ಹೀಗಾಗಿ ಅಲ್ಲಿ ಟಿ20 ವಿಶ್ವಕಪ್ ನಡೆಯುವುದು ಅನುಮಾನವಾಗಿದೆ.ಈ ಸಮಯದಲ್ಲಿ ಭಾರತದಲ್ಲಿ ಕೊರೋನಾ ಸುಧಾರಿಸಿದ್ದರೆ ಈ ಬಾರಿ ಭಾರತದಲ್ಲಿ ಟಿ20