ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರ ರೈನಾ 2020 ರಲ್ಲಿ ಧೋನಿ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದರು. ಅದಾದ ಬಳಿಕ ಐಪಿಎಲ್ ನಲ್ಲಿ ಮುಂದುವರಿದಿದ್ದರು. ಆದರೆ ಕಳೆದ ಆವೃತ್ತಿಯಲ್ಲಿ ಅವರನ್ನು ಯಾವ ತಂಡವೂ ಖರೀದಿ ಮಾಡಿರಲಿಲ್ಲ.ಇದೀಗ ರೈನಾ ಐಪಿಎಲ್ ಗೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ನಲ್ಲಿ 205