Photo Courtesy: Twitterರಾಜ್ ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರದ ಶತಕದಿಂದಾಗಿ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಆರಂಭದಲ್ಲೇ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆರಂಭ ನೋಡಿದಾಗ ಯಾರೂ ಟೀಂ ಇಂಡಿಯಾ ಇಷ್ಟು ದೊಡ್ಡ ಮೊತ್ತ ಪೇರಿಸಬಹುದು ಎಂದು