Photo Courtesy: Twitterಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ 65 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆಸರೆಯಾಗಿದ್ದು ಟಿ20 ಕ್ರಿಕೆಟ್ ನ ಹಾಲಿ ನಂ.1 ಬ್ಯಾಟಿಗ ಸೂರ್ಯಕುಮಾರ್ ಯಾದವ್. ಟಿ20 ಕ್ರಿಕೆಟ್ ನಲ್ಲಿ ಎರಡನೇ ಶತಕ ದಾಖಲಿಸಿದ ಸೂರ್ಯ ಕೇವಲ 55 ಎಸೆತಗಳಲ್ಲಿ 111 ರನ್ ಗಳಿಸಿದರು. ಇದರಿಂದಾಗಿ ಟೀಂ ಇಂಡಿಯಾ 20 ಓವರ್