ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಡುವೆ ಇದೀಗ 10 ದಿನಗಳ ಬ್ರೇಕ್ ಸಿಕ್ಕಿದೆ. ಇದನ್ನು ಕ್ರಿಕೆಟಿಗರು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ.