ಜೊಹಾನ್ಸ್ ಬರ್ಗ್: ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿ ಮುಗಿದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಅರ್ಷ್ ದೀಪ್ ಸಿಂಗ್ ನಡುವೆ ಜಗಳವಾಗಿತ್ತು ಎನ್ನಲಾಗಿದೆ.ಕೊನೆಯ ಟಿ20 ಪಂದ್ಯ ಮುಗಿದ ಬಳಿಕ ಭಾರತ ತಂಡ ಬಸ್ ನಲ್ಲಿ ಹೋಟೆಲ್ ಗೆ ತೆರಳುವಾಗ ಸೂರ್ಯಕುಮಾರ್ ಯಾದವ್ ಸಹ ಆಟಗಾರ ಅರ್ಷ್ ದೀಪ್ ಸಿಂಗ್ ಗೆ ಬೈದಾಡಿಕೊಳ್ಳುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಬಸ್ ಹತ್ತುತ್ತಿದ್ದ ಸೂರ್ಯಕುಮಾರ್ ಯಾದವ್ ಆಗಲೇ