ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಗೆ ಗಾಯವಾಗಿದೆ.ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿತ್ತು. ಸೂರ್ಯಕುಮಾರ್ ಯಾದವ್ ಭರ್ಜರಿ ಶತಕದ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸುವಲ್ಲಿ ಸಫಲರಾಗಿದ್ದರು.ಆದರೆ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯುವ ಯತ್ನದಲ್ಲಿ ಸೂರ್ಯ ಕಾಲು ಟ್ವಿಸ್ಟ್ ಮಾಡಿಕೊಂಡಿದ್ದಾರೆ. ಬಳಿಕ ಅವರನ್ನು ಪೆವಿಲಿಯನ್ ಕರೆದೊಯ್ಯಲಾಯಿತು. ಆ ಬಳಿಕ ಸೂರ್ಯ ಮೈದಾನಕ್ಕೆ ಬರಲಿಲ್ಲ. ಅವರ