ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದು, 2-1 ರಿಂದ ಟೀಂ ಇಂಡಿಯಾ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.ಭಾರೀ ಮಳೆಯಿಂದಾಗಿ ಇಂದು ಒಂದೇ ಒಂದು ಎಸೆತವೂ ಸಾಧ್ಯವಾಗಿರಲಿಲ್ಲ. ಹೀಗಾಗಿ ಭಾರತ 2-1 ರಿಂದ ಸರಣಿ ಗೆದ್ದುಕೊಂಡಿತು. ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಮೊದಲ ಭಾರತೀಯ ಮಾತ್ರವಲ್ಲ, ಏಷ್ಯಾ ಖಂಡದ ಮೊದಲ ನಾಯಕ ಎಂಬ ಖ್ಯಾತಿಗೆ