WDಮೆಲ್ಬೋರ್ನ್: ಟಿ20 ವಿಶ್ವಕಪ್ ಗೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಫೈನಲ್ ಪಂದ್ಯದಲ್ಲಿ ಇಂದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.ಈ ಕೂಟದಲ್ಲಿ ಅದೃಷ್ಟದ ಬಲದಿಂದ ಸೆಮಿಫೈನಲ್ ಗೇರಿದ್ದ ಪಾಕ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅಧಿಕಾರಯುತ ಗೆಲುವು ಕಂಡಿತ್ತು. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮಿಂಚಿದ್ದ ಪಾಕ್ ಈಗ ಫೈನಲ್ ಗೆಲ್ಲುವ ವಿಶ್ವಾಸದಲ್ಲಿದೆ. ನಾಯಕ ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್ ಫಾರ್ಮ್ ಗೆ ಮರಳಿರುವುದು ಪಾಕ್ ಗೆ ದೊಡ್ಡ ಚೇತರಿಕೆಯಾಗಿದೆ.ಇನ್ನು,